ಕನ್ನಡ ಪುಸ್ತಕ ಹಬ್ಬದಲ್ಲಿ ಡಾ . ರಂಜನೀ ವಾಸುಕಿ ಗಾನವೈಭವ (ಚಿತ್ರಗಳು)

ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 5ನೇ ಕನ್ನಡ ಪುಸ್ತಕ ಹಬ್ಬದ 25ನೇ ದಿನ ಸಂಜೆ ಕೇಶವಶಿಲ್ಪ ಸಭಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರು ಡಾ. ರಂಜನೀ ವಾಸುಕೀ ಅವರ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಲೆಯಲ್ಲಿ ಮಿಂದೆದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ

Share:

ಇನ್ನಷ್ಟು ಸುದ್ದಿ-ಲೇಖನಗಳು

Scroll to Top