- This event has passed.
ನವೆಂಬರ್ 21: ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
November 21, 2025 @ 6:00 pm - 9:00 pm

ರಾಷ್ಟ್ರೋತ್ಥಾನ ವಿದ್ಯಾಕೇಂದ್ರ , ಥಣಿಸಂದ್ರ ಮತ್ತು ಬಿ.ಎಚ್.ಎಸ್ ಪೂರ್ಣಪ್ರಜ್ಞ ವಿದ್ಯಾನಿಕೇತನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಮಯ– ಸಂಜೆ 6:00ರಿಂದ
ಸ್ಥಳ- ಕೇಶವಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡ ನಗರ, ಚಾಮರಾಜಪೇಟೆ, ಬೆಂಗಳೂರು 560004