Loading Events

« All Events

  • This event has passed.

ನವೆಂಬರ್‌ 28 ಶುಕ್ರವಾರ: ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

November 28, 2025 @ 6:00 pm - 9:00 pm

ಕನ್ನಡ ಪುಸ್ತಕ ಹಬ್ಬ 2025: 5ನೇ ಕನ್ನಡ ಪುಸ್ತಕ ಹಬ್ಬದ 28ನೇ ದಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬನಶಂಕರಿ, ಲಲಿತ್‌ ಕ್ಯಾಸಲ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ದಿನಾಂಕ- 28 ನವೆಂಬರ್2025

ಸಮಯ– ಸಂಜೆ 6:00 ಗಂಟೆಗೆ

ಸ್ಥಳ– ಕೇಶವಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡ ನಗರ, ಚಾಮರಾಜಪೇಟೆ, ಬೆಂಗಳೂರು 560004

Venue

  • Rashtrotthana Sahitya
  • Keshava Shilpa, Kempegowda Nagar
    Bangalore, Karnataka 560004 India
    + Google Map
  • Phone 080-26612730/31/32 +91-099 4503 6300
  • View Venue Website