- This event has passed.
ಸಂಗೀತಾ ಕಟ್ಟಿ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ
November 15, 2025 @ 6:00 pm - 8:00 pm


ಕನ್ನಡ ಪುಸ್ತಕ ಹಬ್ಬ 2025: ನವೆಂಬರ್ 15, ಶನಿವಾರ ಸಂಜೆ 6 ಗಂಟೆ ಖ್ಯಾತ ಗಾಯಕಿ ಸಂಗೀತ ಕಟ್ಟಿ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಸಮಯ- ಸಂಜೆ 6 ಗಂಟೆಗೆ
ಸ್ಥಳ- ಕೇಶವಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡ ನಗರ, ಚಾಮರಾಜಪೇಟೆ, ಬೆಂಗಳೂರು 560004