Loading Events

« All Events

  • This event has passed.

ಚಕ್ರವರ್ತಿ ಸೂಲಿಬೆಲೆ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

November 30, 2025 @ 11:00 am - 1:00 pm

ರಾಷ್ಟ್ರೋತ್ಥಾನ ಸಾಹಿತ್ಯ ಆಯೋಜಿಸಿರುವ 5ನೇ  ಕನ್ನಡ ಪುಸ್ತಕ ಹಬ್ಬದ ಅಂಗವಾಗಿ ನವೆಂಬರ್‌ 30 ಭಾನುವಾರ ಶ್ರೀ ಚಕ್ರವರ್ತಿ ಸೂಲಿಬೆಲೆ ಅವರಿಂದ ತಾಯೇ ವಂದಿಸುವೆ ವಿಷಯದ ಮೇಲೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. 

ದಿನಾಂಕ: 30 ನವೆಂಬರ್‌, 2025

ಸಮಯ: ಬೆಳಿಗ್ಗೆ 11 ಗಂಟೆಗೆ

ಸ್ಥಳ– ಕೇಶವಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡ ನಗರ, ಚಾಮರಾಜಪೇಟೆ, ಬೆಂಗಳೂರು 560004

Details

  • Date: November 30, 2025
  • Time:
    11:00 am - 1:00 pm