- This event has passed.
ಪೂಜ್ಯ ಶ್ರೀ ಸಿದ್ದೇಶ್ವರಸ್ವಾಮಿಗಳ ಸ್ಮರಣೆ- ವಚನಗಳ ಗಾಯನ
December 7, 2025 @ 10:30 am - 1:00 pm
ಐದನೇ ಕನ್ನಡ ಪುಸ್ತಕ ಹಬ್ಬವು ಕಳೆದ 36 ದಿನಗಳಿಂದ ವಿವಿಧ ಸಾಹಿತ್ಯ-ಸಂಸ್ಕೃತಿಕ ಕಾರ್ಯಕ್ರಮದೊಂದಿಗೆ ಬಹಳ ಅಚ್ಚುಕಟ್ಟಾಗಿ ನಡೆದುಕೊಂಡು ಬಂದಿದೆ. ಇಂದು ಸಾಹಿತ್ಯ-ಸಂಸ್ಕೃತಿ ಉತ್ಸವದ ಕೊನೆಯ ದಿನ. ಡಿಸೆಂಬರ್ 7ರಂದು ಬೆಳಗ್ಗೆ 10.30 ಗಂಟೆಗೆ ಪೂಜ್ಯ ಶ್ರೀ ಸಿದ್ದೇಶ್ವರಸ್ವಾಮಿಗಳ ಸ್ಮರಣೆ- ವಚನಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ಪೂಜ್ಯ ಶ್ರೀ ಮಲ್ಲಯ್ಯ ಸ್ವಾಮೀಜಿ ಮತ್ತು ಶ್ರೀ ಶಂಕರ ಶಾನಭಾಗ್ ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.