
ಜೆಜಿಆರ್ವಿಕೆ ಮತ್ತು ಪೂರ್ಣ ಪ್ರಮತಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
Rashtrotthana Sahitya Keshava Shilpa, Kempegowda Nagar, Bangaloreನವೆಂಬರ್ 14ರಂದು ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಜೆಜಿಆರ್ವಿಕೆ ಶಾಲಾ ವಿದ್ಯಾರ್ಥಿಗಳಿಂದ ಮತ್ತು 7 ಗಂಟೆಯಿಂದ 8 ಗಂಟೆಯವರೆಗೆ ಪೂರ್ಣ ಪ್ರಮತಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.