• ಜೆಜಿಆರ್‌ವಿಕೆ ಮತ್ತು ಪೂರ್ಣ ಪ್ರಮತಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

    Rashtrotthana Sahitya Keshava Shilpa, Kempegowda Nagar, Bangalore, Karnataka, India

    ನವೆಂಬರ್‌ 14ರಂದು ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಜೆಜಿಆರ್‌ವಿಕೆ ಶಾಲಾ ವಿದ್ಯಾರ್ಥಿಗಳಿಂದ ಮತ್ತು 7 ಗಂಟೆಯಿಂದ 8 ಗಂಟೆಯವರೆಗೆ ಪೂರ್ಣ ಪ್ರಮತಿ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

  • ಆರ್‌ಎನ್‌ಎಸ್‌ ಎಫ್‌ಜಿಸಿ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

    Rashtrotthana Sahitya Keshava Shilpa, Kempegowda Nagar, Bangalore, Karnataka, India

    ಕನ್ನಡ ಪುಸ್ತಕ ಹಬ್ಬ 2025ರ ನವೆಂಬರ್‌ 15ರ ಶನಿವಾರ ಪೂರ್ವಾಹ್ನ 11 ಗಂಟೆಯಿಂದ ಅಪರಾಹ್ನ 1.30 ಗಂಟೆಯವರೆಗೆ ಬೆಂಗಳೂರಿನ ಆರ್‌ಎನ್‌ಎಸ್‌ ಎಫ್‌ಜಿಸಿ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

  • ಸಂಗೀತಾ ಕಟ್ಟಿ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ

    Rashtrotthana Sahitya Keshava Shilpa, Kempegowda Nagar, Bangalore, Karnataka, India

    ಕನ್ನಡ ಪುಸ್ತಕ ಹಬ್ಬ 2025: ನವೆಂಬರ್‌ 15ರಂದು ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಖ್ಯಾತ ಗಾಯಕಿ ಸಂಗೀತ ಕಟ್ಟಿ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

  • ಯಕ್ಷಗಾನ: ಸುಂದೋಪಸುಂದ ಕಾಳಗ/ ರುಕ್ಮಿಣಿ ವಿಜಯ

    Rashtrotthana Sahitya Keshava Shilpa, Kempegowda Nagar, Bangalore, Karnataka, India

    ಕನ್ನಡ ಪುಸ್ತಕ ಹಬ್ಬ 2025: ನವೆಂಬರ್‌ 16ರಂದು ಭಾನುವಾರ ಬೆಂಗಳೂರಿನ ಕೇಶವಶಿಲ್ಪ ಸಭಾಂಗಣದಲ್ಲಿ ಯಕ್ಷಗಾನ ಜರುಗಲಿದೆ. ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸುಂದೋಪಸುಂದ ಕಾಳಗ/ ರುಕ್ಮಿಣಿ ವಿಜಯ ಯಕ್ಷಗಾನ ನಡೆಯಲಿದೆ. ದಿನಾಂಕ: ನವೆಂಬರ್‌ 16, 2025 ಸಮಯ: ಸಂಜೆ […]

  • ಷಹನಾಯಿ ವಾದನ- ಶ್ರೀ ಸತೀಶ್‌ ಭಜಂತ್ರಿ

    Rashtrotthana Sahitya Keshava Shilpa, Kempegowda Nagar, Bangalore, Karnataka, India

    ಕನ್ನಡ ಪುಸ್ತಕ ಹಬ್ಬದ ಹದಿನೇಳನೇ ದಿನ ಶ್ರೀ ಸತೀಶ್‌ ಭಜಂತ್ರಿ ಅವರು ಷಹನಾಯಿ ವಾದನದ ಮೂಲಕ ಪ್ರೇಕ್ಷಕರನ್ನು ಮೋಡಿ ಮಾಡಲಿದ್ದಾರೆ. ದಿನಾಂಕ: ನವೆಂಬರ್‌ 16, 2025 ಸಮಯ: ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ಸ್ಥಳ: ಕೇಶವಶಿಲ್ಪ ಸಭಾಂಗಣ, ಕೆಂಪೇಗೌಡನಗರ, […]

  • ಭಕ್ತಿಸಂಗೀತ: ಪಂ. ದತ್ತಾತ್ರೇಯ ವೇಲಣಕರ್-‌ಹಿಂದೂಸ್ತಾನಿ

    Rashtrotthana Sahitya Keshava Shilpa, Kempegowda Nagar, Bangalore, Karnataka, India

    ಭಕ್ತಿಸಂಗೀತ: ಪಂ. ದತ್ತಾತ್ರೇಯ ವೇಲಣಕರ್-‌ಹಿಂದೂಸ್ತಾನಿ ದಿನಾಂಕ: ನವೆಂಬರ್‌ 17, 2025 ಸಮಯ: ಸಂಜೆ 6 ರಿಂದ ರಾತ್ರಿ 9 ಗಂಟೆಯವರೆಗೆ ಸ್ಥಳ: ಕೇಶವಶಿಲ್ಪ ಸಭಾಂಗಣ, ಕೆಂಪೇಗೌಡನಗರ, ಬೆಂಗಳೂರು- 560019 ಪ್ರವೇಶ: ಉಚಿತ

Scroll to Top