ಬೆಂಗಳೂರು, ನ. 1: ಸಂಸ್ಕೃತಿ ಪುಸ್ತಕ ಲೋಕಾರ್ಪಣೆ ಶಿಕ್ಷಣತಜ್ಞರು; ‘ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್‍ನ ಸ್ಥಾಪಕ ಅಧ್ಯಕ್ಷರಾದ ಡಾ. ಗುರುರಾಜ ಕರಜಗಿ ಹಾಗೂ ಕನ್ನಡ ಪ್ರಭ & ಏಷ್ಯಾನೆಟ್ ಸುವರ್ಣ ಸುದ್ದಿವಾಹಿನಿಯ ಪ್ರಧಾನ ಸಂಪಾದಕರಾದ ಶ್ರೀ ರವಿ ಹೆಗಡೆ; ಇವರಿಂದ ಸಂಸ್ಕೃತಿ ಪುಸ್ತಕ ಲೋಕಾರ್ಪಣ ಕಾರ್ಯಕ್ರಮ ನಡೆಯಿತು.
