ಕನ್ನಡ ಪುಸ್ತಕ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ನಡೆದ ವಿವಿಧ ಸ್ಪರ್ಧೆಗಳು (ಚಿತ್ರಗಳು)

ಬೆಂಗಳೂರು: ಐದನೇ ಪುಸ್ತಕ ಹಬ್ಬದ ಪ್ರಯುಕ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.ವಿದ್ಯಾರ್ಥಿಗಳ ಕೈ ಚಳಕದಿಂದ ಮೂಡಿದ ಚಿತ್ರಗಳನ್ನು ತೀರ್ಪುಗಾರರು ಮನಸೋತರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಹೇಶ್ ಜೋಶಿಯವರು ಮಕ್ಕಳ ಬೆನ್ನುತಟ್ಟಿ ಪ್ರೋತ್ಸಾಹಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿದ ವೇಳೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ

Share:

ಇನ್ನಷ್ಟು ಸುದ್ದಿ-ಲೇಖನಗಳು

Scroll to Top