ವಿದ್ಯಾಭೂಷಣರ ಜೀವನಕಥೆ

  • Others

    ನೆನಪೇ ಸಂಗೀತ ಕನ್ನಡ ಪುಸ್ತಕ | Nenape Sangeetha – Kannada Book | Life Story of Singer Vidyabhushana

    220.00 Buy Now

    ಪುಸ್ತಕದ ಹೆಸರು: ನೆನಪೇ ಸಂಗೀತ

    ಲೇಖಕರು: ವಿದ್ಯಾಭೂಷಣ

    ಪ್ರಕಾಶಕರು: ಉದ್ಗೀಥ ಪ್ರಕಾಶನ

    ಕನ್ನಡ ನಾಡಿನ ಖ್ಯಾತ ಗಾಯಕ ವಿದ್ಯಾಭೂಷಣರ ಜೀವನ ಕಥನ ಹೊಂದಿರುವ ಪುಸ್ತಕವಿದು. ವಿದ್ಯಾಭೂಷಣರ ಬಾಲ್ಯಕಾಲ, ಸನ್ಯಾಸತ್ವ ಸ್ವೀಕರಿಸುವುದಕ್ಕೂ ಮೊದಲಿನ ದಿನಗಳು, ಒಲ್ಲದ ಸನ್ಯಾಸ, ವಿಷಮ ಪರಿಸ್ಥಿತಿಯ ದಿನಗಳು, ಆಶ್ರಮ ತ್ಯಾಗದ ಹಿಂದಿನ ತಳಮಳಗಳು ಹೀಗೆ ಅವರ ಬದುಕಿನ ವಿವಿಧ ಮಜಲುಗಳನ್ನು ತೆರೆದಿಡುವ ಪುಸ್ತಕ ನೆನಪೇ ಸಂಗೀತ.

Scroll to Top