ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.

ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.

60.00

ಪುಸ್ತಕದ ಹೆಸರು: ಅಂತರಂಗ-ತರಂಗ
ಲೇಖಕರು: ಕಾ. ಶ್ರೀ. ನಾಗರಾಜ
ಪ್ರಕಾಶಕರು: ಶ್ರೀ ಹರಿಪ್ರಕಾಶ ಕೋಣೆಮನೆ

ಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಿದ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾ‌ರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.

ಭಾರತದೇಶದಲ್ಲಿ ತುರ್ತು ಅವಶ್ಯವಾಗಿರುವ ಹಿಂದುಸಂಘಟನೆಯನ್ನು ಸಾಂಗಗೊಳಿಸಲು ಮುನ್ನುಗ್ಗಿರುವ ಸಂಸ್ಥೆಗಳ ಪೈಕಿ ಪ್ರಮುಖವಾದದ್ದು ‘ರಾಷ್ಟ್ರೀಯ ಸ್ವಯಂಸೇವಕ ಸಂಘ’. ನಾಗಪುರ ನಿವಾಸಿ ಕೇಶವ ಬಲಿರಾಮ ಹೆಡಗೇವಾ‌ರ್ ಸ್ಥಾಪಿಸಿದ ಈ ಸಂಘಕ್ಕೀಗ 100ರ ಹರೆಯ. ಈ ಸಮಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆದರಣೀಯ ಸರಸಂಘಚಾಲಕರ ಆಪ್ತನುಡಿಗಳನ್ನು ಸಂಗ್ರಹಿಸಿ ಅಂತರಂತ-ತರಂಗ ಎಂಬ ಶೀರ್ಷಿಕೆಯ ಪುಸ್ತಕ ಬರೆದಿದ್ದಾರೆ ಲೇಖಕ ಕಾ.ಶ್ರೀ. ನಾಗರಾಜ.

Antaranga–Taranga
Author: K. Shree Nagaraj

Antaranga–Taranga is a thoughtfully compiled work that presents the inspiring words, reflections, and guidance of respected leaders of the Rashtriya Swayamsevak Sangh (RSS), an organisation founded by Dr. Keshav Baliram Hedgewar and known for its role in social service, cultural awareness, and community organisation over the past century.
As the RSS enters its 100th year, author K. Shree Nagaraj brings together significant speeches, insights, and thoughtful expressions shared by its senior leadership. These collected messages reflect the organisation’s focus on national character-building, social harmony, volunteerism, and cultural values.

This book provides a meaningful understanding of the inner thoughts (“Antaranga”) and the inspirational waves (“Taranga”) that continue to guide one of India’s prominent volunteer-based organisations.

 

Reviews

There are no reviews yet.

Be the first to review “ಅಂತರಂಗ-ತರಂಗ | ಕಾ.ಶ್ರೀ. ನಾಗರಾಜ.”

Your email address will not be published. Required fields are marked *

Scroll to Top