ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ

Sale!

ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ

Original price was: ₹160.00.Current price is: ₹144.00.

ಕ್ರೈಸ್ತ ಮತವಿಸ್ತರಣೋದ್ಯಮದ ಭಾಗವಾಗಿ ಕೆಲಸ ಮಾಡಿದವರೇ ಬರೆದಿಟ್ಟ ದಾಖಲೆಗಳು ಧಂಡಿಯಾಗಿ ಸಿಗುತ್ತವೆ. ಅಂಥ ದಾಖಲೆಗಳಲ್ಲಿ ಮಹತ್ತ್ವದ್ದು ʼಡಿವಾಸ್ಟೇಶನ್‌ಆಫ್‌ಇಂಡೀಸ್‌ʼ ಎನ್ನುವ ಕೃತಿ. ಸ್ಪೇನಿನ ಮೂಲನಿವಾಸಿಗಳನ್ನೂ ಅಲ್ಲಿಯ ಮೂಲ ಮತ-ನಂಬಿಕೆಗಳನ್ನು ಅನುಸರಿಸುತ್ತಿದ್ದವರನ್ನೂ ಹೇಗೆ ಹೊಸಕಿಹಾಕಲಾಯಿತು ಎಂಬುದನ್ನು ಅದೇ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಾದ್ರಿಯೊಬ್ಬ ಬರೆದಿಟ್ಟಿರುವ ದಾಖಲೆ ಇದು. ಇಂಥ ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿ, ಮತವಿಸ್ತರಣೆಗಾಗಿ ನಡೆದ ಕೌರ್ಯವನ್ನೂ, ಶಾಂತಿದೂತನ ಹೆಸರಿನಲ್ಲಿ ಮಿಷನರಿಗಳು ನಡೆಸಿದ ನರಮೇಧಗಳನ್ನು ವಿವರಿಸುವ ಪುಸ್ತಕವೇ ಮಂಜುನಾಥ ಅಜ್ಜಂಪುರ ಅವರ ಮತ್ತೆಲ್ಲೂ ಆಗಿದಿರಲಿ ಇಂತಹ ಹತ್ಯಾಕಾಂಡ.

Reviews

There are no reviews yet.

Be the first to review “ಮತ್ತೆಲ್ಲೂ ಆಗದಿರಲಿ ಇಂತಹ ಹತ್ಯಾಕಾಂಡ | ಮಂಜುನಾಥ ಅಜ್ಜಂಪುರ”

Your email address will not be published. Required fields are marked *

Scroll to Top