ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನವೆಂಬರ್ 15, ಶನಿವಾರ ಸಂಜೆ 6 ಗಂಟೆಗೆ ವಿದುಷಿ ಸಂಗೀತಾ ಕಟ್ಟಿ ಹಾಗೂ ತಂಡದವರಿಂದ ಭಜನ್ ಸಂಧ್ಯಾ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನೆರೆದವರ ಮನಸೂರೆಗೊಂಡಿತು. ಸಂಗೀತಾ ಅವರ ನಾದದ ಆಲಾಪವು ಕೇಶವಶಿಲ್ಪ ಸಭಾಂಗಣದಲ್ಲಿ ಹೊಸ ಲೋಕವನ್ನೇ ಸೃಷ್ಟಿಸಿತ್ತು.