ರಾಷ್ಟ್ರೋತ್ಥಾನ ಸಾಹಿತ್ಯ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಿಂದ ಡಿಸೆಂಬರ್ 7ರ ವರೆಗೆ ನಡೆಯಲಿರುವ ‘ಕನ್ನಡ ಪುಸ್ತಕ ಹಬ್ಬ’ದ ನಿಮಿತ್ತ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಇಲ್ಲಿ ನೋಂದಾಯಿಸಿಕೊಳ್ಳಬಹುದು. ಸ್ಪರ್ಧೆಯ ವಿವರಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಕನ್ನಡ ಪುಸ್ತಕ ಹಬ್ಬ 2025: ಸ್ಪರ್ಧೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಕೆಳಗೆ ನೀಡಲಾದ ಗೂಗಲ್ ಫಾರ್ಮ್ ಲಿಂಕ್‌ಗಳನ್ನು ಕ್ಲಿಕ್ ಮಾಡಿ ತಮ್ಮ ಹೆಸರನ್ನು ವಿದ್ಯಾರ್ಥಿಗಳು ನೋಂದಣಿ ಮಾಡಬಹುದು.