ಅನಕೃ ಪ್ರತಿಷ್ಠಾನ ನೀಡುವ ಅ.ನ.ಕೃ ಪ್ರಶಸ್ತಿ ಪ್ರದಾನ ಸಮಾರಂಭದ ವಿಡಿಯೋ (LIVE Video)

ಕೇಶವಶಿಲ್ಪ ಸಂಭಾಂಗಣದಲ್ಲಿ ನಿನ್ನೆ ಪ್ರೊ. ಎಲ್ ವಿ ಶಾಂತಕುಮಾರಿ ಹಾಗೂ ಶತಾವಧಾನಿ ಡಾ. ಆರ್ ಗಣೇಶ್‌ ಅವರಿಗೆ ಕಾದಂಬರಿ ಸಾರ್ವಭೌಮ ಅನಕೃ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅನಕೃ ಪ್ರತಿಷ್ಠಾನದ ಅಧ್ಯಕ್ಷರಾದ ಅಶೋಕ್ ಹಾರನಹಳ್ಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಹಿರಿಯ ಸಾಹಿತಿ ಡಾ|| ಎಸ್ ಆರ್ ರಾಮಸ್ವಾಮಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಶಶಿಕಿರಣ್ ಬಿ. ಎನ್ ಅಭಿನಂದನೆ ಸಲ್ಲಿಸಿದರು.

ಈ ಕಾರ್ಯಕ್ರಮದ ಸಂಪೂರ್ಣ ವಿಡಿಯೋ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಿ

Share:

ಇನ್ನಷ್ಟು ಸುದ್ದಿ-ಲೇಖನಗಳು

Scroll to Top